Advertisement
ಮುಸ್ಲಿಂ ಸಮುದಾಯದ ದಂಪತಿಗೆ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರಕಾರ 2023ರ ಆಗಸ್ಟ್ 30ರಂದು ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಎ. ಆಲಂ ಪಾಷಾ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
Advertisement
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
11:08 PM Nov 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.