Advertisement
ಸ್ಥಳೀಯ ನಿವಾಸಿ ಸುಧೀರ್ ಮೊಗವೀರ ಅವರ ಏಕೈಕ ಪುತ್ರ ಸುಶಾಂತ್ (3) ಮೃತಪಟ್ಟ ಬಾಲಕ. ಮನೆಯ ಸಮೀಪದಲ್ಲಿರುವ ಗೆಸ್ಟ್‌ಹೌಸ್‌ನ ಗೇಟ್‌ನಲ್ಲಿ ಈ ಮಗು ಪ್ರತಿದಿನ ಆಟವಾಡುತ್ತಿದ್ದು ಅದರಂತೆ ಮಂಗಳವಾರ ಆಡುತ್ತಿದ್ದಾಗ ಗೇಟ್ ಕಳಚಿ ಮೈ ಮೇಲೆ ಬಿದ್ದಿತು. ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟಿದೆ.
Advertisement
Kota ಆಟವಾಡುತ್ತಿದ್ದ ವೇಳೆ ಗೆಸ್ಟ್‌ಹೌಸ್‌ನ ಗೇಟ್ ಬಿದ್ದು ಮಗು ಸಾವು
11:25 PM Nov 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.