Advertisement
‘ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ. ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ.ಏನಂತೀರಿ ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯನವರೇ?’ ಎಂದು ಆಕ್ರೋಶ ಹೊರಹಾಕಿದ್ದಾರೆ.
Related Articles
Advertisement
ಆರ್ ಎಸ್ ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ ವರ್ತಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡಿದ್ದರು.