Advertisement
”ಮೇಕೆದಾಟು ಪಾದಯಾತ್ರೆ ಹೆಸರಿನಲ್ಲಿ ಸುಳ್ಳಿನ ಮೆರವಣಿಗೆ ನಡೆಸುತ್ತಿರುವ ಕಾಂಗ್ರೆಸ್ಸಿಗರೇ, ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿದ್ದು ಯಾರು? ಡಿಪಿಆರ್ ತಯಾರು ಮಾಡಿದ್ದು ನಾನೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸತ್ಯ ಯಾವುದು, ಮಿಥ್ಯೆ ಯಾವುದು? #ಸುಳ್ಳಿನಜಾತ್ರೆ” ಎಂದು ಟ್ವೀಟ್ ಮಾಡಿದೆ.
Advertisement
ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿದ್ದು ಯಾರು? : ಬಿಜೆಪಿ ಪ್ರಶ್ನೆ
01:44 PM Jan 02, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.