Advertisement

ದತ್‌ ಬಿಡುಗಡೆಗೆ ಏಕೆ: ಉತ್ತರಿಸಲು 2 ವಾರಗಳ ಗಡುವು

03:45 AM Jul 04, 2017 | Team Udayavani |

ಮುಂಬೈ: 1993 ಸರಣಿ ಸ್ಫೋಟ ಪ್ರಕರಣದ ಅಪರಾಧಿ, ಬಾಲಿವುಡ್‌ ನಟ ಸಂಜಯ್‌ ದತ್‌ರನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡಿದ ಕ್ರಮವನ್ನು ಸಮರ್ಥಿಸಿಕೊಳ್ಳಲು ಬಾಂಬೆ ಹೈಕೋರ್ಟ್‌ ಮಹಾರಾಷ್ಟ್ರ ಸರ್ಕಾರಕ್ಕೆ 2 ವಾರ ಗಳ ಗಡುವು ವಿಧಿಸಿದೆ. ಈ ಹಿಂದೆಯೇ ಅಫಿಡವಿಟ್‌ ಸಲ್ಲಿಸುವಂತೆ ಸೂಚಿಸಿ ದ್ದರೂ, ಸರ್ಕಾರ ಪ್ರತಿಕ್ರಿಯೆ ನೀಡಿರಲಿಲ್ಲ. ದತ್‌ರನ್ನು ಬಿಡುಗಡೆ ಮಾಡಲು ಯಾವ ಮಾನದಂಡಗಳನ್ನು ಅನುಸರಿಸಿದಿರಿ ಎಂದು ಕೋರ್ಟ್‌ ಪ್ರಶ್ನಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next