Advertisement
ರಾಜ ಪ್ರಭುತ್ವದಲ್ಲಿ ಏಕ ಚಕ್ರಾಧಿಪತ್ಯದ ಆಡಳಿತವನ್ನು ನಾವು ಇತಿಹಾಸದಲ್ಲಿ ಓದಿದ್ದೆವು. ಬಿಜೆಪಿ ನಮ್ಮ ರಾಜ್ಯಕ್ಕೆ ಯಡಿಯೂರಪ್ಪ ಅವರ ಏಕ ಚಕ್ರಾಧಿಪತ್ಯದ ಆಡಳಿತ ವನ್ನು ನೀಡುವ ಮೂಲಕ ಜನತಂತ್ರದಲ್ಲೂ ಇದು ಸಾಧ್ಯ ಎಂದು ರುಜುವಾತು ಮಾಡಿದೆ. ಇದಕ್ಕಾಗಿ ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಅಭಿನಂದನೆಗಳು ಎಂದು ಟೀಕಿಸಿದ್ದಾರೆ. Advertisement
ಪೂರ್ಣ ಪ್ರಮಾಣದ ಸಂಪುಟ ರಚನೆ ಯಾಕಿಲ್ಲ?
11:26 PM Aug 26, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.