Advertisement

ಕಾಡುಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಕ್ರಿಯೆ ಆರಂಭ : ಮುಖ್ಯಮಂತ್ರಿ ಪ್ರಮೋದ ಸಾವಂತ್

09:42 PM Jul 05, 2021 | Team Udayavani |

ಪಣಜಿ: ಕಾಡುಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.

Advertisement

ಪಣಜಿಯಲ್ಲಿ ಕೃಷಿ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಸರ್ಕಾರವು ಕಾಡು ಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ. ಕಾಡುಹಂದಿಗಳು ರಾಜ್ಯದಲ್ಲಿ ಕೃಷಿ ಕ್ಷೇತ್ರಗಳಿಗೆ ಹಾನಿಯುಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಗೋವಾ ರಾಜ್ಯ ಸರ್ಕಾರವು 2016 ರಲ್ಲಿ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ(ಎನ್‍ಡಬ್ಲ್ಯೂಬಿ) ಶಿಫಾರಸ್ಸು ಮಾಡಿದ್ದರಿಂದ ಕಾಡುಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಸ್ತಾವ ಬಾಕಿ ಉಳಿದಿದೆ ಎಂದು ಸಿಎಂ ಸಾವಂತ್ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next