Advertisement
ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ತೋಟವೊಂದರ ಕೆರೆಗೆ ರಾತ್ರಿ ಮೂರು ಕಾಡಾನೆಗಳು ಕೆರೆಗೆ ಬಿದ್ದಿವೆ. ಆಹಾರ ಅರಸುತ್ತಾ ಬಂದಿದ್ದ ಕಾಡಾನೆಗಳು ತೋಟದಲ್ಲಿ ಕೆಲ ಕೃಷಿ ಪುಡಿಗೈದಿದ್ದು, ಬಳಿಕ ಆಯತಪ್ಪಿ ಬಿದ್ದಿವೆ. ಕೆರೆಗೆ ಬಿದ್ದ ಆನೆಗಳಿಗೆ ಮೇಲೆ ಬರಲು ಸಾಧ್ಯವಾಗದೆ ಪರಿತಪಿಸುತ್ತಿವೆ. ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ.
Related Articles
Advertisement