Advertisement

ಅಂಬೇವಾಡಿ, ಮೌಳಂಗಿ ಸುತ್ತಮುತ್ತ ಕಾಡಾನೆ ಹಾವಳಿ: ಕೃಷಿ ಬೆಳೆ ಹಾನಿ, ಸಂಕಷ್ಟದಲ್ಲಿ ರೈತರು

03:47 PM Feb 23, 2024 | Team Udayavani |

ದಾಂಡೇಲಿ : ನಗರದ ಸಮೀಪದ ಮೌಳಂಗಿ, ಹಳೆ ಕೊಣಪ, ಕೊಣಪ ಹಾಗೂ ಅಲ್ಲೇ ಹತ್ತಿರದ ವಿಟ್ನಾಳ, ಹರೇಗಾಳಿ, ಅಂಬೇವಾಡಿ ಬರ್ಚಿ ರಸ್ತೆ, ಗೋಬ್ರಾಳ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಕಾಡಾನೆಯೊಂದು ಸ್ಥಳೀಯ ರೈತರ ಕೃಷಿ ಬೆಳೆಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ಕೃಷಿ ಬೆಳೆಗಳು ಹಾನಿಯಾಗುತ್ತಿದೆ. ಪರಿಣಾಮವಾಗಿ ಸ್ಥಳೀಯ ರೈತರು ಸಂಕಷ್ಟವನ್ನು ಎದುರಿಸುವಂತಾಗಿದೆ.

Advertisement

ಶುಕ್ರವಾರವೂ ಕಾಡಾನೆ ಮತ್ತೆ ಸ್ಥಳೀಯರ ಕೃಷಿ ಜಮೀನಿಗೆ ನುಗ್ಗಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಆನೆಯನ್ನು ಓಡಿಸುವ ನಿಟ್ಟಿನಲ್ಲಿ ಪ್ರಯತ್ನ ಕೈಗೊಂಡಿದ್ದಾರೆ.

ಇದನ್ನೂ ಓದಿ: 4 ವರ್ಷದ ಮಗುವನ್ನೇ ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ: ವೈದ್ಯಕೀಯ ವರದಿ

Advertisement

Udayavani is now on Telegram. Click here to join our channel and stay updated with the latest news.

Next