Advertisement
ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ.. ಎಲ್ಲಿಯೂ ಯಾರ ಕಣ್ಣಿಗೂ ಕಾಣಿಸದ ಆನೆ ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ.. ಕತ್ತಲಾದರೆ ಸಾಕು ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ ಭಯದಿಂದಲೂ ಓಡಾಡುವ ಪರಿಸ್ಥಿತಿ ಎದುರಾಗಿದೆ.
Advertisement
Koppa ತಾಲೂಕಿನ ಅತ್ತಿಕುಡಿಗೆ ಗ್ರಾಮದಲ್ಲಿ ಕಾಡಾನೆ ಹೆಜ್ಜೆ ಗುರುತು: ಭಯಭೀತರಾದ ಗ್ರಾಮಸ್ಥರು!
10:09 PM Apr 22, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.