Advertisement

ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ತಂತಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

11:53 AM Aug 01, 2021 | Team Udayavani |

ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

Advertisement

ಚಿಕ್ಕಮಗಳೂರು ತಾಲೂಕಿನ ಗಾಳಿಪೂಜೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಮೀನಿಗೆ ಹಾಕಿದ್ದ ತಂತಿ ಬೇಲಿಯಲ್ಲಿನ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿದೆ.

ಇದನ್ನೂ ಓದಿ:ಅತ್ಯಾಚಾರಿ ಜತೆ ಮದುವೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಸಂತ್ರಸ್ತೆ ಮನವಿ

ಜಮೀನಿನ ಮಾಲಕ ಜಮೀನನ ರಕ್ಷಣೆಗಾಗಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಅಳವಡಿಸಿದ್ದ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಮೀನಿನ ಮಾಲಕನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next