Advertisement
ಲಾಕ್‌ಡೌನ್ ತೆರವುಗೊಂಡರೆ ಅಂದಿನ ಸನ್ನಿವೇಶಕ್ಕೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಒಂದು ವೇಳೆ, ಲಾಕ್‌ಡೌನ್ ಅವಧಿ ವಿಸ್ತರಿಸುವುದು ಅಗತ್ಯವಾದರೆ, ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಹಿತಕಾಯಲು ಸರ್ಕಾರ ಬದ್ಧವಾಗಿದೆ. ಈಗಾಗಲೇ ಮುಂದೂಡಲಾಗಿರುವ ಪರೀಕ್ಷೆಗಳನ್ನು ಆದಷ್ಟು ಬೇಗ ನಡೆಸಲು ಚಿಂತಿಸಲಾಗುತ್ತದೆ ಎಂದರು. Advertisement
ಶಾಲಾ, ಕಾಲೇಜು ತೆರೆಯಲು ಏಪ್ರಿಲ್ 14ರ ಬಳಿಕ ನಿರ್ಧಾರ
03:29 AM Apr 06, 2020 | Hari Prasad |
Advertisement
Udayavani is now on Telegram. Click here to join our channel and stay updated with the latest news.