Advertisement
ಗೋಕಾಕದಲ್ಲಿ ಸೋಮವಾರ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಈ ವಿಷಯ ತಿಳಿಸಿದ ಅವರು, ಈ ಹಿಂದೆ ಸಿದ್ಧರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಗೋಕಾಕ್- ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ನಿರ್ಣಯ ಮಾಡಲಾಗಿತ್ತು. ಆದರೆ ಬೈಲಹೊಂಗಲದವರು ನಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಹೇಳಿದ್ದರಿಂದ ಈ ವಿಚಾರ ಅಷ್ಟಕ್ಕೆ ನಿಂತಿದೆ. ಹೊಸ ತಾಲೂಕು ರಚನೆ ಮಾಡಿದ ನಂತರ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ ಮಾಡಲು ಹೇಳಿದ್ದೇನೆ. ಇದೇ ತಾಂತ್ರಿಕ ಕಾರಣದಿಂದ ಗೋಕಾಕ್ ಜಿಲ್ಲೆಯಾಗುವುದು ಬಾಕಿ ಉಳಿದಿದೆ ಎಂದರು.
Advertisement
ಮುಂದಿನ ಐದಾರು ತಿಂಗಳಲ್ಲಿ ಗೋಕಾಕ ಪ್ರತ್ಯೇಕ ಜಿಲ್ಲೆ ಮಾಡೋಣ: ರಮೇಶ್ ಜಾರಕಿಹೊಳಿ
01:45 PM Jan 04, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.