Advertisement

ಎಂಇಎಸ್ ಪುಂಡಾಟಿಕೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲ: ಶ್ರೀರಾಮುಲು

01:05 PM Nov 01, 2021 | Team Udayavani |

ಚಿತ್ರದುರ್ಗ: ಎಂಇಎಸ್ ಪುಂಡಾಟಿಕೆ ಸಾಕಷ್ಟು ವರ್ಷಗಳಿಂದ ನಡೆಸುತ್ತಿದೆ. ಮತ್ತೆ ಹಳೇ ಚಾಳಿ ಮುಂದುವರಿಸಿದ್ದಾರೆ. ಇಂತಹ ಪರಿಸ್ಥಿತಿಯನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.

Advertisement

ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಲ, ಜಲ, ಭಾಷೆ ವಿಚಾರ ಬಂದಾಗ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದರು.

ಇದನ್ನೂ ಓದಿ:ಒಂದಲ್ಲ, ಒಂದು ಲಕ್ಷ ಸಲ ‘ಜೈ ಮಹಾರಾಷ್ಟ್ರ’ ಹೇಳ್ತೀವಿ: ಬೆಳಗಾವಿ ಮಾಜಿ ಮೇಯರ್ ಸರಿತಾ ಸವಾಲು

ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಸಿಂಧಗಿ ಮತ್ತು ಹಾನಗಲ್ ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next