Advertisement
ತಮ್ಮ ವರ್ಗಾವಣೆ ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೇಂದ್ರ ಆಡಳಿತ ನ್ಯಾಯಮಂಡಳಿಗೆ ಸಲ್ಲಿಸದ್ದಅರ್ಜಿ ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನಣ್ಣ ಸಿಎಟಿಗೆ ಸರ್ಕಾರದ ಪರವಾಗಿ ಈ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಸದ್ಯಕ್ಕೆ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯನ್ನ ತಡೆಹಿಡಿದಂತಾಗಿದೆ.