Advertisement

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

12:39 AM Apr 30, 2024 | Team Udayavani |

ಬೆಳಗಾವಿ: ಹಾಸನದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಬೇಕು. ಜೆಡಿಎಸ್‌ ಜತೆಗೆ ಬಿಜೆಪಿಯವರು ಮೈತ್ರಿ ಮುಂದುವರಿಸುತ್ತಾರಾ ಎಂದು ಕಾಂಗ್ರೆಸ್‌ ವಕ್ತಾರೆ ತೇಜಸ್ವಿನಿ ಗೌಡ ಪ್ರಶ್ನಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೈಂಗಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದ ಮಾನ-ಮರ್ಯಾದೆ ಹರಾಜಾಗಿದೆ. ನಾರಿ ಶಕ್ತಿ ಬಗ್ಗೆ ಮಾತನಾಡುವ ಬಿಜೆಪಿಯವರು ಈಗ ಯಾಕೆ ಮಾತನಾಡುತ್ತಿಲ್ಲ. ಮಹಿಳೆಯರ ಮೇಲೆ ನಡೆದಿರುವ ಅನ್ಯಾಯದ ಬಗ್ಗೆ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next