ಡಿ.13ರಿಂದ ಬೆಳಗಾವಿಯಲ್ಲಿ ಅಧಿವೇಶನ
Team Udayavani, Nov 19, 2021, 8:45 PM IST
ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ಮಹೂರ್ತ ನಿಗದಿಯಾಗಿದ್ದು, ಡಿ.13ರಿಂದ ಅಧಿವೇಶನ ಆರಂಭವಾಗಲಿದೆ.
ಈ ಬಗ್ಗೆ ರಾಜ್ಯಪತ್ರ ಹೊರಡಿಸಲಾಗಿದ್ದು, ಡಿ. 24ರವರೆಗೆ ಅಧಿವೇಶನ ನಡೆಯಲಿದೆ ಎಂದು ಹೇಳಲಾಗಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ವೇಳಾಪಟ್ಟಿ ನಿಗದಿಯಾಗಲಿದೆ ಎಂದೂ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ:ನ.29 ರಿಂದ ಡಿ. 4ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ
ರಾಜ್ಯದಲ್ಲಿ ಎರಡನೇ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.
ಪ್ರವಾಹ ಮತ್ತು ಕೋವಿಡ್ ಕಾರಣ ಕಳೆದ ಎರಡು ವರ್ಷಗಳಿಂದ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಿರಲಿಲ್ಲ.ಇದೀಗ ಕೋವಿಡ್ ಪ್ರಕರಣಗಳು ಕಡಿಮೆ ಅಗಿರುವುದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿಕ್ಷಕಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ ಎಂದ ಪತಿ
Dharwad: ಅನುದಾನ ವಾಪಸ್ ಹೋದರೆ ಅಧಿಕಾರಿಗಳಿಂದ ವಸೂಲಿ: ಲಾಡ್ ಖಡಕ್ ಸೂಚನೆ
Mandya: ಮನೆ ಜಪ್ತಿ ಮಾಡಿದ ಮೈಕ್ರೋ ಫೈನಾನ್ಸ್ ಕಂಪನಿ; ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಶರಣಾಗತಿಯತ್ತ ನಕ್ಸಲ್ ರವೀಂದ್ರನ ಚಿತ್ತ…! ನಕ್ಸಲರಿಂದ ಮುಕ್ತವಾಗುತ್ತಾ ಕರುನಾಡು?
Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Madikeri ಹೊರ ವಲಯದಲ್ಲಿ ನಡೆದ ಕೊಲೆ, ಕಳವು ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ
Kulgeri Cross: ವಿದ್ಯುತ್ ಶಾರ್ಟ್ ಸರ್ಕ್ಯೂಟ್; 8 ಮೇವಿನ ಬಣವಿ ಭಸ್ಮ
Dharawad: ಡಾ.ಚಂದ್ರಶೇಖರ ಕಂಬಾರ ಸೇರಿ ಮೂವರಿಗೆ ಕವಿವಿ ‘ಅರಿವೇ ಗುರು ಪ್ರಶಸ್ತಿ’
ಶೂನ್ಯ ಸಂಪಾದನೆ ಶಾಲೆ ಶಿಕ್ಷಕರಿಗೆ ಸನ್ಮಾನ: ಸಚಿವ ಸಂತೋಷ ಲಾಡ್
ಶಿಕ್ಷಕಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ ಎಂದ ಪತಿ