ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಸುವರ್ಣ ವಿಧಾನಸೌಧವನ್ನು ಉತ್ತರ ಕರ್ನಾಟಕದ ಶಕ್ತಿಕೇಂದ್ರವನ್ನಾಗಿ ಮಾಡಲು ಸರ್ಕಾರ ಬದ್ಧ: ಸಿಎಂ
Team Udayavani, Aug 22, 2021, 8:00 PM IST
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಬೇಕೆಂಬ ಬೇಡಿಕೆ ಬಹಳವಾಗಿದೆ. ಈ ಹಿನ್ನೆಲೆಯಲ್ಲಿ ಬರುವ ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ಶನಿವಾರ ಕೊರೊನಾ ನಿಯಂತ್ರಣ ಹಾಗೂ ನೆರೆ ಹಾವಳಿಯಿಂದ ಆಗಿರುವ ಹಾನಿಯ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಸುದ್ದಿಗಾರರ ಜತೆ ಅವರು ಮಾತನಾಡಿದರು.ಸುವರ್ಣವಿಧಾನಸೌಧವನ್ನು ಉತ್ತರ ಕರ್ನಾಟಕದ ಶಕ್ತಿ ಕೇಂದ್ರವನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದ್ದು, ಅದರಂತೆ ಚಳಿಗಾಲದ ಅಧಿವೇಶನ ನಡೆಸಲಾಗುವುದು ಎಂದರು.
ಮುಖ್ಯವಾಗಿ ರೈತರ ಬೇಡಿಕೆಯಂತೆ ಸಕ್ಕರೆ ಆಯುಕ್ತರ ಕಚೇರಿಯನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಘೋಷಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿಗೆ ಹೋದ ತಕ್ಷಣ ಕಚೇರಿ ಸ್ಥಳಾಂತರದ ಆದೇಶ ಹೊರಡಿಸಲಾಗುವುದು ಎಂದರು. ಇದಲ್ಲದೇ ಸರಕಾರದ ಕೆಲವು ಮಹತ್ವದ ಕಚೇರಿಗಳನ್ನು ಸಹ ಇಲ್ಲಿಗೆ ಸ್ಥಳಾಂತರ ಮಾಡಬೇಕೆಂಬ ಬೇಡಿಕೆಯಿದೆ. ಈ ಸಂಬಂಧ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳ ಲಾಗುವುದು ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ
ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
Mangaluru: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ…
Singer Manjamma: ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ
ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾ*ವು
MUST WATCH
ಹೊಸ ಸೇರ್ಪಡೆ
ಶರಣಾಗತಿಯತ್ತ ನಕ್ಸಲ್ ರವೀಂದ್ರನ ಚಿತ್ತ…! ನಕ್ಸಲರಿಂದ ಮುಕ್ತವಾಗುತ್ತಾ ಕರುನಾಡು?
Pushpa 2: ಓಟಿಟಿಯಲ್ಲಿ ಹೊಸ ದಾಖಲೆ ಬರೆಯಲಿದೆ ʼಪುಷ್ಪ-2ʼ: ಏನದು?
Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು
Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ
BBK11: ಹನುಮಂತುಗೆ 5 ಕೋಟಿ ವೋಟ್ಸ್ ಕೂಡ ಕಡಿಮೆನೇ.. ತ್ರಿವಿಕ್ರಮ್