ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಕ್ರಮ: ಬಸವರಾಜ ಬೊಮ್ಮಾಯಿ
Team Udayavani, Aug 21, 2021, 5:07 PM IST
ಬೆಳಗಾವಿ: ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿ ಕೇಂದ್ರವನ್ನಾಗಿ ಮಾಡಲು ಸರಕಾರ ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೌಧವನ್ನು ಶಕ್ತಿಕೇಂದ್ರವನ್ನಾಗಿ ಮಾಡಲು ತಕ್ಷಣವೇ ಸಕ್ಕರೆ ಆಯುಕ್ತಾಲಯವನ್ನು ಬೆಳಗಾವಿಗೆ ಸ್ಥಳಾಂತರ ಮಾಡಲು ಆದೇಶ ನೀಡಲಾಗುವುದು ಎಂದು ಹೇಳಿದರು.
ಇದಲ್ಲದೆ ಮಹತ್ವದ ಸರಕಾರಿ ಕಚೇರಿಗಳನ್ನು ಸಹ ಸುವರ್ಣ ಸೌಧಕ್ಕೆ ಸ್ಥಳಾಂತರ ಮಾಡಲು ಅಗತ್ಯ ಕ್ರಮವಹಿಸಲಾಗುವದು ಎಂದರು.
ಇದನ್ನೂ ಓದಿ:ಸೆ.5 ರಂದು ರೈತರ ಮಕ್ಕಳ ಶಿಷ್ಯವೇತನ ಬಿಡುಗಡೆಗೆ ಚಾಲನೆ: ಸಿಎಂ ಬೊಮ್ಮಾಯಿ
ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ಬ್ಲ್ಯಾಕ್ ಫಂಗಸ್ ಸೋಂಕಿತರು ಮನೆಗೆ ತೆರಳಿದ ಬಳಿಕವೂ ವಯಲ್ ಗಳನ್ನು ಪೂರೈಸಲು ಸರಕಾರ ನಿರ್ಧಾರ ಮಾಡಿದೆ ಎಂದ ಅವರು ಬಿಮ್ಸ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ತಂಡವನ್ನು ಕಳುಹಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಅನುದಾನ ವಾಪಸ್ ಹೋದರೆ ಅಧಿಕಾರಿಗಳಿಂದ ವಸೂಲಿ: ಲಾಡ್ ಖಡಕ್ ಸೂಚನೆ
Mandya: ಮನೆ ಜಪ್ತಿ ಮಾಡಿದ ಮೈಕ್ರೋ ಫೈನಾನ್ಸ್ ಕಂಪನಿ; ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಶರಣಾಗತಿಯತ್ತ ನಕ್ಸಲ್ ರವೀಂದ್ರನ ಚಿತ್ತ…! ನಕ್ಸಲರಿಂದ ಮುಕ್ತವಾಗುತ್ತಾ ಕರುನಾಡು?
Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ
ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Sirsi: ಅಧಿಕಾರ ಯಾರಿಗೂ ಶಾಶ್ವತವಲ್ಲ, ಸಭಾಪತಿ ಪಕ್ಷಾತೀತವಾಗಿ ಇರಬೇಕು: ಬಸವರಾಜ್ ಹೊರಟ್ಟಿ
Unique Ritual: ಈ ಊರಿನ ಶಿವ ದೇವನಿಗೆ ಭಕ್ತರು ಅರ್ಪಿಸುವುದು ಹೂ, ಹಣ್ಣು ಅಲ್ಲ.. ಜೀವಂತ ಏಡಿ
Yellapura: ಗೂಡಂಗಡಿಗೆ ನುಗ್ಗಿದ ಇಳಿಜಾರಿನಲ್ಲಿ ನಿಲ್ಲಿಸಿದ್ದ ಲಾರಿ
AB de Villiers; ಮತ್ತೆ ಕ್ರಿಕೆಟ್ ಗೆ ಮರಳಿದ ಎಬಿಡಿ; ನಾಯಕತ್ವಕ್ಕೆ ರೆಡಿ ಎಂದ ಮಿ.360
Maha Kumbh Mela: ಮೌನಿ ಅಮಾವಾಸ್ಯೆ ಶಾಹಿ ಸ್ನಾನಕ್ಕಾಗಿ ಜನಸಾಗರ…ಡ್ರೋನ್ ನಲ್ಲಿ ಸೆರೆ!