Advertisement
ಪಟ್ಟಣದ 8ನೇ ಬಡಾವಣೆಯ ಶೇಷಮ್ಮ ಎಂಬ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹೆರಿಗೆ ಮಾಡಿಸಲು ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರಸ್ತೆ ಮಧ್ಯದಲ್ಲಿ ನೋವು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಇದನ್ನು ಅರಿತ ಚಾಲಕ ಆಟೋ ನಿಲ್ಲಿಸಿದ್ದಾನೆ.
Advertisement
Maski: ರಿಕ್ಷಾದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
12:04 PM Aug 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.