Advertisement

ಶಿವಮೊಗ್ಗ: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

04:17 PM May 23, 2022 | Team Udayavani |

ಶಿವಮೊಗ್ಗದ: ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಒಂದೇ ಹೆರಿಗೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಘಟನೆ ಸೋಮವಾರ ನಡೆದಿದೆ.

Advertisement

ಭದ್ರಾವತಿಯ ಅಲ್ಮಾಜ್ ಬಾನು 2 ಗಂಡು ಹಾಗೂ 2 ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆರೀಫ್ ಮತ್ತು ಅಲ್ಮಾ ಬಾನು ದಂಪತಿ ಭದ್ರಾವತಿ ತಾಲೂಕಿನ ತಡಸ ಗ್ರಾಮದವರಾಗಿದ್ದಾರೆ.

ತಾಯಿ ಜೊತೆಗೆ ನಾಲ್ಕು ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next