Advertisement

Kundapura: ಗೂಡ್ಸ್‌ ವಾಹನದಿಂದ ಬಿದ್ದು ಮಹಿಳೆಗೆ ಗಾಯ

12:47 AM Aug 11, 2023 | Team Udayavani |

ಕುಂದಾಪುರ: ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಗೂಡ್ಸ್‌ ವಾಹನದ ಹಿಂಬದಿಯಲ್ಲಿ ನಿಂತುಕೊಂಡಿದ್ದ ಗುಲಾಬಿ ಅವರು ಏಕಾಏಕಿ ವಾಹನದಿಂದ ಹೊರಗೆ ಎಸೆಯಲ್ಪಟ್ಟು, ರಸ್ತೆಗೆ ಬಿದ್ದು, ಗಾಯಗೊಂಡ ಘಟನೆ ಕುಂಭಾಶಿ ಗ್ರಾಮದ ಕೊರವಡಿಯಲ್ಲಿ ಆ. 10ರಂದು ಬೆಳಗ್ಗೆ ಸಂಭವಿಸಿದೆ.

Advertisement

ಗಾಯಗೊಂಡ ಗುಲಾಬಿ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಡ್ಸ್‌ ಚಾಲಕ ಕೆ. ಚಂದ್ರಹಾಸ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next