Advertisement
ಬೆಳಗಾವಿ ಸೇರಿ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ 65 ಸಾವಿರ ಕ್ಯೂಸೆಕ್ ನೀರನ್ನು ನದಿ ಪಾತ್ರದ ಮೂಲಕ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಬಿಡಲಾಗುತ್ತಿದೆ. ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ. Advertisement
ಸಿಡಿಲಿಗೆ ಮಹಿಳೆ ಬಲಿ
10:36 PM Oct 12, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.