Advertisement
ಅವರೆಲ್ಲರೂ 10-50 ವರ್ಷ ವಯೋಮಿತಿಯವರು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪೈಕಿ ಕೆಲವರು ಕೇರಳ, ಆಂಧ್ರಪ್ರದೇಶ, ತಮಿಳುನಾಡುಗಳಿಗೆ ಸೇರಿದವರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ದೇಗುಲ ಪ್ರವೇಶದ ವೇಳೆ ಪೊಲೀಸರು ಮಹಿಳೆಯ ಗುರುತಿನ ಚೀಟಿ ಪರಿಶೀಲನೆ ಸಂದರ್ಭದಲ್ಲಿ ಅವರ ವಯಸ್ಸಿನ ಮಾಹಿತಿ ತಿಳಿದು ಬಂದಿದೆ. ಹೆಚ್ಚಿನ ವಿಚಾರಣೆ ನಡೆಸುವುದಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಲು ದೇವಸ್ವಂ ಮಂಡಳಿ ನಿರ್ಧರಿಸಿದೆ. Advertisement
ಶಬರಿಮಲೆ ಪ್ರವೇಶಕ್ಕೆ ಮಹಿಳೆಯರ ವಿಫಲ ಯತ್ನ
06:25 AM Dec 29, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.