Advertisement
ಸಂಪ್ರೀತಾ ಅವರು ಮೇ 30ರಂದು ತಮ್ಮ 2ನೇ ಮಗುವಿಗೆ ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದು, ಬಳಿಕ ಮಗುವಿನ ಜತೆಯಲ್ಲಿ ತವರು ಮನೆಯಾದ ಇರ್ವತ್ತೂರು ಗ್ರಾಮದ ಜಂಗರಬೆಟ್ಟುವಿನಲ್ಲಿದ್ದು, ಜೂ. 6ರಂದು ಸಂಜೆ ಮನೆಯಲ್ಲಿದ್ದಾಗ ಅಸ್ವಸ್ಥಗೊಂಡ ಅವರನ್ನು ಅವರ ತಾಯಿ ಕುಶಲಾ ಮತ್ತು ಗಂಡ ಹರೀಶ್ ಅವರು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಸಹೋದರ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Karkala: ಅಸ್ವಸ್ಥ ಬಾಣಂತಿ ಮಹಿಳೆ ಸಾವು
11:31 PM Jun 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.