Advertisement
ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ನಂದಿನಿ, ಎರಡು ವರ್ಷದಿಂದ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ತಂದೆ ವೆಂಕಟೇಶ್ ವಾಹನ ಚಾಲಕರಾಗಿದ್ದು, ತಾಯಿ ಮನೆಗೆಲಸ ಮಾಡುತ್ತಾರೆ. ಗುರುವಾರ ರಾತ್ರಿ ಊಟ ಮಾಡಿ, ಮಲಗಲು ತನ್ನ ಕೊಠಡಿಗೆ ಹೋದ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. Advertisement
ಡೆತ್‌ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
06:27 AM Mar 09, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.