Advertisement
ಜಿಲ್ಲಾ ಮಹಿಳಾ ಕಾಂಗ್ರೆಸ್ ತಂಡದ ನೇತೃತ್ವ ವಹಿಸಿದ್ದ ಜಿಲ್ಲಾಧ್ಯಕ್ಷರಾದ ಸುರಯ್ಯ ಅಬ್ರಾರ್, ಮಹಿಳೆಯರಿಗೆ ಸಂವಿಧಾನದಲ್ಲಿ ಸಮಾನ ಹಕ್ಕನ್ನು ನೀಡಿಲಾಗಿದ್ದು, ಅದರಂತೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಗುರುತಿಸಿ ಕೊಂಡಿದ್ದಾರೆ. ಅಲ್ಲದೆ ಮಹಿಳೆಯರಿಗೆ ಮೀಸಲಾತಿಯನ್ನು ನೀಡಲಾಗುತ್ತಿದೆ. ಇದೇ ಪ್ರಕಾರವಾಗಿ ರಾಜಕೀಯ ಕ್ಷೇತ್ರದಲ್ಲೂ ಸಮಾನತೆ ಯಾಕಿರಬಾರದು ಎಂದು ಪ್ರಶ್ನಿಸಿದರು. ಮಹಿಳೆಯರನ್ನು ಕಡೆಗಣಿಸದೆ ಲೋಕಸಭಾ ಚುನಾವಣೆಯಲ್ಲಿ ಶೇ.33 ರಷ್ಟು ಮೀಸಲಾತಿ ನೀಡಬೇಕೆಂದು ಸುರಯ್ಯ ಆಗ್ರಹಿಸಿದರು.
Advertisement
ಕೊಡಗು ಮಹಿಳಾ ಕಾಂಗ್ರೆಸ್‌ನಿಂದ ಮಹಿಳಾ ಅಧಿಕಾರ ಯಾತ್ರೆ
01:00 AM Mar 01, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.