Advertisement

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

12:50 AM Oct 18, 2024 | Team Udayavani |

ಹೊಸದಿಲ್ಲಿ: ಹರ್ಮನ್‌ಪ್ರೀತ್‌ ಕೌರ್‌ ಭಾರತ ವನಿತಾ ಕ್ರಿಕೆಟ್‌ ತಂಡದ ನಾಯಕತ್ವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಬರುವ ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗಾಗಿ ಕೌರ್‌ ಅವರನ್ನೇ ನಾಯಕಿಯಾಗಿ ಮುಂದುವರಿಸಲಾಗಿದೆ. ಆದರೆ 12ನೇ ತರಗತಿ ಬೋರ್ಡ್‌ ಎಕ್ಸಾಮ್‌ ಬರೆಯಲಿರುವ ರಿಚಾ ಘೋಷ್‌ ಈ ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಮೂರೂ ಪಂದ್ಯಗಳು ಅಹ್ಮದಾಬಾದ್‌ನಲ್ಲಿ ನಡೆಯಲಿವೆ.

Advertisement

ಭಾರತ ತಂಡ: ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಸ್ಮತಿ ಮಂಧನಾ, ಶಫಾಲಿ ವರ್ಮ, ಡಿ. ಹೇಮಲತಾ, ದೀಪ್ತಿ ಶರ್ಮ, ಜೆಮಿಮಾ ರೋಡ್ರಿಗಸ್‌, ಯಾಸ್ತಿಕಾ ಭಾಟಿಯಾ, ಉಮಾ ಚೇತ್ರಿ, ಸಯಾಲಿ ಸತ್ಗರೆ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್‌ ಠಾಕೂರ್‌, ತೇಜಲ್‌ ಹಸಬಿ°ಸ್‌, ಸೈಮಾ ಠಾಕೂರ್‌, ಪ್ರಿಯಾ ಮಿಶ್ರಾ, ರಾಧಾ ಯಾದವ್‌, ಶ್ರೇಯಾಂಕಾ ಪಾಟೀಲ್‌.

Advertisement

Udayavani is now on Telegram. Click here to join our channel and stay updated with the latest news.

Next