Advertisement

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

06:56 PM Jan 08, 2025 | Team Udayavani |

ಸೂರತ್‌: ಅಸ್ಸಾಂ ವಿರುದ್ಧದ ಮಹಿಳಾ ಅಂಡರ್‌-19 ಏಕದಿನ ಟ್ರೋಫಿ ಲಿಸ್ಟ್‌ “ಎ’ ಪಂದ್ಯದಲ್ಲಿ ಕರ್ನಾಟಕ ತಂಡ 68 ರನ್‌ಗಳ ಜಯ ಗಳಿಸಿದೆ.

Advertisement

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಕರ್ನಾಟಕ, ಭವಿಕಾ ರೆಡ್ಡಿ 50, ಬಿ.ಜಿ.ತೇಜಸ್ವಿನಿ 63 ರನ್‌ನೊಂದಿಗೆ 50 ಓವರ್‌ಗೆ 7 ವಿಕೆಟ್‌ ನಷ್ಟಕ್ಕೆ 208 ರನ್‌ ಬಾರಿಸಿತು. ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟಿಂಗ್‌ ನಡೆಸಿದ ಅಸ್ಸಾಂ, ನಿಗದಿತ ಓವರ್‌ನಲ್ಲಿ 9 ವಿಕೆಟ್‌ ಕಳೆದುಕೊಂಡು 140 ರನ್‌ ಬಾರಿಸಲಷ್ಟೇ ಶಕ್ತವಾಯಿತು.

 

Advertisement

Udayavani is now on Telegram. Click here to join our channel and stay updated with the latest news.

Next