Advertisement

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್

09:40 PM Mar 25, 2023 | Team Udayavani |

ನವದೆಹಲಿ: ಹರಿಯಾಣದ ಯುವ ಬಾಕ್ಸರ್ ನೀತು ಘಂಘಾಸ್ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.

Advertisement

ಶನಿವಾರ ನಡೆದ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ 48 ಕೆಜಿ ವಿಭಾಗದ ಫೈನಲ್‌ನಲ್ಲಿ ಮಂಗೋಲಿಯಾದ ಲುತ್ಸೈಖಾನ್ ಅಲ್ಟಾನ್‌ಸೆಟ್ಸೆಗ್ ಅವರನ್ನು ನಿತು ಘಂಘಾಸ್ 5-0 ಅಂತರದಿಂದ ಸೋಲಿಸಿ ಚಿನ್ನದ ಪದಕ ಪಡೆದರು. ಟೂರ್ನಿಯ ಇತಿಹಾಸದಲ್ಲಿ ಚಿನ್ನದ ಪದಕ ಗೆದ್ದ ಆರನೇ ಭಾರತೀಯ ಮಹಿಳಾ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಹಿಂದೆ ಮೆರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್ ಎಲ್, ಲೇಖಾ ಕೆಸಿ ಮತ್ತು ನಿಕಾತ್ ಜಾರಿನ್ ಕೂಡಾ ವಿಶ್ವ ಚಾಂಪಿಯನ್ ಶಿಪ್ ಟ್ರೋಫಿ ಗೆದಿದ್ದರು.

ಇದನ್ನೂ ಓದಿ: ಹೃದಯಾಘಾತದಿಂದ ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್‌ ಗೋವಿ ನಿಧನ

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next