Advertisement

ಕಾರಿನ ಟೈರ್ ಪಂಕ್ಚರ್ ಹಾಕುವ ವಿಡಿಯೋ ಮಾಡಿಸಿ ಪಬ್ಲಿಸಿಟಿ ಪಡೆಯೋದಲ್ಲ : ಶಾಸಕ ಸಾರಾ ಮಹೇಶ್

07:56 PM Apr 28, 2021 | Team Udayavani |
ಮೈಸೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಕೋವಿಡ್ ಸೋಂಕಿನ ಅಬ್ಬರ ಜಾಸ್ತಿಯಾಗ್ತಾ ಇದೆ. ಇದೇ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರ ಮೇಲೆ ಜೆಡಿಎಸ್ ಶಾಸಕ ಸಾರಾ ಮಹೇಶ್ ಕಿಡಿಕಾರಿದ್ದಾರೆ. ಜಿಲ್ಲಾ ಮಂತ್ರಿಗಳೇ ಬದುಕಿದ್ದೀರ.. ಮೈಸೂರು ಜಿಲ್ಲಾಡಳಿತ ಇದೆಯೇ? ಏನ್ ಮಾಡ್ತಿದೆ. ಮೈಸೂರಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಇಲ್ಲದೆ ಜನ ಸಾಯ್ತಾ ಇದ್ದಾರೆ ಅಂತ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹರಿ ಹಾಯ್ದಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next