Advertisement
ಮಹಿಳಾ ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸರು ಹಾಗೂ ಸಂಚಾರ ಪೊಲೀಸ್ ಠಾಣೆಯಲ್ಲಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಓರ್ವ ಮತ್ತು ಮಡೀಕೇರಿಯ ಸೋಂಕಿತನ ಸಂಪರ್ಕ ಹೊಂದಿದ್ದ ವಿಚಾರಕ್ಕೆ ಓರ್ವನನ್ನು ಸಹಿತ ಪುತ್ತೂರು ಪೊಲೀಸ್ ಠಾಣೆಯಲ್ಲಿ ಒಟ್ಟು 8 ಮಂದಿ ಪೊಲೀಸರು ಹೋಂ ಕ್ವಾರಂಟೈನ್‌ಗೆ ತೆರಳಿದ್ದಾರೆ.
ವಿಟ್ಲ: ವಿಟ್ಲ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ಗೆ ಸೋಂಕು ತಗಲಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಒಟ್ಟು 35 ಮಂದಿಯ ಗಂಟಲ ದ್ರವದ ಮಾದರಿಗಳನ್ನು ಸೋಮ ವಾರ ಸಂಗ್ರಹಿಸಲಾಯಿತು.