Advertisement

Mulki ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು

12:15 AM Oct 07, 2023 | Team Udayavani |

ಮೂಲ್ಕಿ: ಇಲ್ಲಿಯ ಹೆದ್ದಾರಿಯ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ವಯರ್‌ನಿಂದ ವಿದ್ಯುತ್‌ ಪ್ರವಹಿಸಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕ ಮೃತಪಟ್ಟಿದ್ದಾರೆ.

Advertisement

ಝಾರ್ಖಂಡ್‌ ಮೂಲದ ಬಬ್ಲಿ ಬಸೇರಾ (27) ಮೃತ ಯುವಕ. ಮೇಸ್ತ್ರಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅವರು ರಾತ್ರಿ 11 ಗಂಟೆ ಸುಮಾರಿಗೆ ಕಟ್ಟಡದಲ್ಲಿ ವಯರ್‌ ಅನ್ನು ಸುತ್ತಿ ಬದಿಗಿರಿಸಲು ಹೋದಾಗ ವಿದ್ಯುತ್‌ ಪ್ರವಹಿಸಿ ಸಾವು ಸಂಭವಿಸಿದೆ.

ಮೂಲ್ಕಿ ಪೊಲೀಸರು ನಿರ್ಮಾಣ ಕೆಲಸದಲ್ಲಿ ನಿರ್ಲಕ್ಷ್ಯತನದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next