Advertisement

ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ

04:28 PM Sep 18, 2021 | Team Udayavani |

ಬೆಂಗಳೂರು: ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರಿಗೆ ಲಂಡನ್ ನ ಪ್ರತಿಷ್ಠಿತ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಪ್ರದಾನ ಮಾಡಿದರು.

Advertisement

ಸುಮಾರು 80 ವರ್ಷಗಳ ಕಾಲ ಪರಿಸರ ಸಂರಕ್ಷಣೆಗಾಗಿ ಸಾಲು ಮರದ ತಿಮ್ಮಕ್ಕ ಅವರು ಮಾಡಿದ ನಿಸ್ವಾರ್ಥ ಸೇವೆಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವಿಸಿದೆ.

ಇದನ್ನೂ ಓದಿ:ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಸುಪ್ರಿಯೋ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆ

ಸಮಾರಂಭದಲ್ಲಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನ ಅಧ್ಯಕ್ಷ, ಸುಪ್ರೀಂ ಕೋರ್ಟ್ ವಕೀಲ ಸಂತೋಷ್ ಶುಕ್ಲಾ, ಆಲ್ಮಾ ಟುಡೇ ಸಂಪಾದಕಿ ಸಚಿತಾ ಶುಕ್ಲಾ, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನ ಕರ್ನಾಟಕ ವಿಭಾಗದ ಅಧ್ಯಕ್ಷೆ ಶಿಖಾ ಶರ್ಮಾ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next