Advertisement

ಈಗಲೂ ವಿಶ್ವದಲ್ಲಿ 44 ಸೆಕೆಂಡುಗಳಿಗೆ ಒಬ್ಬ ಕೋವಿಡ್‌ ಸೋಂಕಿತ ಸಾವು: ವಿಶ್ವಸಂಸ್ಥೆ

12:37 PM Sep 12, 2022 | Team Udayavani |

ವಾಷಿಂಗ್ಟನ್‌: ಕೊರೊನಾ ಸೋಂಕು ಕಡಿಮೆಯಾಗಿದೆ ಎಂದ ಮಾತ್ರಕ್ಕೆ ಸೋಂಕು ಸಂಪೂರ್ಣವಾಗಿ ಮಾಯವಾಗಿದೆ ಎಂದರ್ಥವಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕರಾಗಿರುವ ಟೆಡ್ರೋಸ್‌ ಘೆಬ್ರೆಯೆಸ್‌ ಎಚ್ಚರಿಸಿದ್ದಾರೆ. ಜತೆಗೆ, ಈಗಲೂ ವಿಶ್ವದಲ್ಲಿ 44 ಸೆಕೆಂಡುಗಳಿಗೆ ಒಬ್ಬ ಕೊರೊನಾ ಸೋಂಕಿತ ಸಾವನ್ನಪ್ಪುತ್ತಿದ್ದಾನೆ ಎಂದು ಅವರು ಹೇಳಿದ್ದಾರೆ.

Advertisement

ಫೆಬ್ರವರಿಗೆ ಹೋಲಿಸಿದರೆ ಈಗ ಒಂದು ವಾರದಲ್ಲಿ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಶೇ.80 ಇಳಿದಿದೆ. ಪ್ರತಿನಿತ್ಯ ಪತ್ತೆಯಾಗುವ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಇಳಿಕೆಯಿದೆ. ಆದರೆ ಒಮ್ಮೆಲೆ ಅದು ಮಾಯವಾಗುವುದಿಲ್ಲ. ನಾವು ಎಚ್ಚರಿಕೆಯಿಂದಿರಬೇಕು ಎಂದು ಅವರು ಎಚ್ಚರಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next