Advertisement

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ರಕ್ಷಿತಾ ರಾಜುಗೆ 5ನೇ ಸ್ಥಾನ

07:38 PM Jul 12, 2023 | Team Udayavani |

ಕೊಟ್ಟಿಗೆಹಾರ: ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ,ರಷ್ಯಾ,ಪೋಲೆಂಡ್,ಚೀನ,ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡುಗಳಲ್ಲಿ )ಮೂರನೇ ಸ್ಥಾನ ಪಡೆದು ಪೈನಲ್ ಗೆ ಪ್ರವೇಶಿಸಿದ್ದರು.

Advertisement

ಆದರೆ ಜು10 ಸೋಮವಾರದಂದು ನಡೆದ 1500ಮೀ ಓಟದಲ್ಲಿ (5:24.95 ಸೆಕೆಂಡುಗಳಲ್ಲಿ )ರಕ್ಷಿತಾ 5 ನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಅವರ ಕೋಚ್ ರಾಹುಲ್ ಬಾಲಕೃಷ್ಣ ‘ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next