Advertisement

Backward Body skip ಮಾಡುವ ಮೂಲಕ 6ನೇ ವಿಶ್ವದಾಖಲೆ ನಿರ್ಮಿಸಿದ ತನುಶ್ರೀ ಪಿತ್ರೋಡಿ

10:01 PM Feb 06, 2021 | Team Udayavani |
ಉಡುಪಿ: ಯೋಗರತ್ನ ತನುಶ್ರೀ ಪಿತ್ರೋಡಿ ಅವರು ಒಂದು ನಿಮಿಷದಲ್ಲಿ 55 ಬಾರಿ "ಬ್ಯಾಕ್‌ ವರ್ಡ್‌ ಬಾಡಿ ಸ್ಕಿಪ್‌' ಮಾಡುವ ಮೂಲಕ ಗೋಲ್ಡನ್‌ ಬುಕ್‌ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next