Advertisement

ವನಿತಾ ಪ್ರೀಮಿಯರ್ ಲೀಗ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾರ್ಯಾರಿದ್ದಾರೆ ನೋಡಿ

12:21 PM Feb 14, 2023 | Team Udayavani |

ಮುಂಬೈ: ಚೊಚ್ಚಲ ಆವೃತ್ತಿಯ ವನಿತಾ ಪ್ರೀಮಿಯರ್ ಲೀಗ್ ಗೆ ದಿನಗಣನೆ ಆರಂಭವಾಗಿದೆ. ಸೋಮವಾರ ಮುಂಬೈನಲ್ಲಿ ಆಟಗಾರ್ತಿಯರ ಹರಾಜು ನಡೆದಿದೆ. ಐದು ತಂಡಗಳು ತಮಗೆ ಬೇಕಾದ ಆಟಗಾರ್ತಿಯರನ್ನು ಖರೀದಿ ಮಾಡಿದೆ.

Advertisement

ಟೀಂ ಇಂಡಿಯಾ ಉಪ ನಾಯಕಿ ಸ್ಮೃತಿ ಮಂಧನಾ ಅವರು ಅವರನ್ನು ಆರ್ ಸಿಬಿ ತಂಡವು 3.4 ಕೋಟಿ ರೂ ಗೆ ಖರೀದಿ ಮಾಡಿದ್ದು, ಡಬ್ಲ್ಯೂಪಿಎಲ್ ನ ಅತ್ಯಂತ ದುಬಾರಿ ಆಟಗಾರ್ತಿಯಾಗಿದ್ದಾರೆ.

ಇದನ್ನೂ ಓದಿ:ಎಲೆಂದರಲ್ಲಿ ಒಂಟಿಯಾಗಿ ಹಾರುವ ನ್ಯಾನೋಲೈಟ್‌ ಏರ್‌ ಕ್ರಾಪ್ಟ್

ಅಲ್ಲದ ಅಂತಾರಾಷ್ಟ್ರೀಯ ಸ್ಟಾರ್ ಗಳಾದ ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಮೆಗನ್ ಶುಟ್ ಕೂಡಾ ಬೆಂಗಳೂರು ತಂಡದ ಪಾಲಾಗಿದ್ದಾರೆ. ಅಲ್ಲದೆ ಭಾರತೀಯ ತಾರೆಯರಾದ ರೇಣುಕಾ ಸಿಂಗ್ ಮತ್ತು ರಿಚಾ ಘೋಷ್ ತಂಡದ ಶಕ್ತಿ ಹೆಚ್ಚಿಸಿದ್ದಾರೆ.

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತಾ ತಂಡ ಹೀಗಿದೆ.

ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೀದರ್ ನೈಟ್, ಡೇನ್ ವ್ಯಾನ್ ನೀಕೆರ್ಕ್, ಪ್ರೀತಿ ಬೋಸ್, ಕೋಮಲ್ ಖೇಮ್‌ನಾರ್, ಮೆಗನ್ ಶುಟ್, ಸಹನಾ ಪವಾರ್.

Advertisement

Udayavani is now on Telegram. Click here to join our channel and stay updated with the latest news.

Next