Advertisement
ಅವರಿಬ್ಬರು ಶುಕ್ರವಾರ ಬಿಷ್ಕೆಕ್ ನಲ್ಲಿ ನಡೆಯಲಿರುವ ಅರ್ಹತಾ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸ ಬೇಕಾಗಿದೆ. ಒಂದು ವೇಳೆ ಅವರಿಬ್ಬರು ನಿಗದಿತ ಸಮಯದೊಳಗೆ ಅಲ್ಲಿಗೆ ತಲುಪಲು ಸಾಧ್ಯವಾಗದಿದ್ದರೆ ಅವರು ಪ್ಯಾರಿಸ್ ಒಲಿಂಪಿಕ್ಸ್‌ಗೆ ತೇರ್ಗಡೆ ಯಾಗುವ ಸಾಧ್ಯತೆಯಿಲ್ಲ.
Advertisement
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
11:23 PM Apr 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.