Advertisement
ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್‌ಗಳ ಆದೇಶಗಳ ಅನುಷ್ಠಾನದ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ನಾಮದೇವ ಕೆ. ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ್ ಅರ್ಜುನ ಬನಸೋಡೆ, ಸಿವಿಲ್ ನ್ಯಾಯಾಧೀಶ ಲೋಕೇಶ್ ಧನಪಾಲ್ ಹವಳೆ, ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್, ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಎಸ್. ಪಾಟೀಲ್ ಇದ್ದರು. Advertisement
ಮುಂಜಾಗ್ರತೆಗೆ ನ್ಯಾಯಾಧೀಶರ ಸಭೆ
04:09 PM Apr 13, 2020 | Naveen |
Advertisement
Udayavani is now on Telegram. Click here to join our channel and stay updated with the latest news.