Advertisement

Yadagiri: ಜಿಲ್ಲಾಧಿಕಾರಿಯಿಂದ ಸಾರ್ವಜನಿಕ ಆರೋಗ್ಯ ತಪಾಸಣೆಗೆ ಚಾಲನೆ

11:39 AM Sep 25, 2023 | Team Udayavani |

ಯಾದಗಿರಿ: ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಬಿಪಿ ಚೆಕ್‌ಅಪ್ ಮಾಡಿಸಿಕೊಳ್ಳುವ ಮೂಲಕ ಜನತಾ ದರ್ಶನ ಮಳಿಗೆಯಲ್ಲಿ ಸೆ.25ರ ಸೋಮವಾರ ಸಾರ್ವಜನಿಕ ಆರೋಗ್ಯ ತಪಾಸಣೆಗೆ ಚಾಲನೆ ನೀಡಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಮುಖ್ಯಮಂತ್ರಿ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಇಂದು ಯಾದಗಿರಿಯ ಡಾ.ಬಾಬು ಜಗಜೀವನ್ ರಾಮ್ ಭವನದ ಪಡಸಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಆಯುಷ್ಮಾನ್ ಭವ ಮಳಿಗೆಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಭೇಟಿ ನೀಡಿ ಆರೋಗ್ಯ ತಪಾಸಣೆಗೆ ಒಳಗಾದರು.

ಜಿಲ್ಲಾ ಪಂಚಾಯತ ಸಿಇಓ ಗರಿಮಾ ಪನ್ವಾರ್ ಜೊತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next