Advertisement

ಪರೀಕ್ಷೆಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ ಗೈರು

04:45 PM Jul 03, 2020 | Naveen |

ಯಾದಗಿರಿ: ಜಿಲ್ಲೆಯಲ್ಲಿ ಪ್ರಥಮ ಭಾಷೆಯ ಪರೀಕ್ಷೆಗೂ 1157 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಒಟ್ಟು ನೋಂದಾಯಿತ 14,429 ಮಕ್ಕಳಲ್ಲಿ 13,272 ಪರೀಕ್ಷಾರ್ಥಿಗಳು ಜಿಲ್ಲೆಯ 59 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದರು.

Advertisement

ಜಿಲ್ಲೆಯಲ್ಲಿ ಕಂಟೈನ್ಮೆಂಟ್‌ ಝೋನ್‌ ವ್ಯಾಪ್ತಿಯ 387 ಜನ ಪರೀಕ್ಷೆಗೆ ಆಗಮಿಸಿದ್ದರು. ಅನಾರೋಗ್ಯದಿಂದ ವಿಶೇಷ ಕೊಠಡಿಯಲ್ಲಿ 8 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next