Advertisement

ಯಾದಗಿರಿ ಜಿಲ್ಲೆಯಲ್ಲಿ ಒಂದೇ ದಿನ ದ್ವಿ ಶತಕ ಬಾರಿಸಿದ ಕೋವಿಡ್ ಪ್ರಕರಣ!

09:06 PM Aug 08, 2020 | sudhir |

ಯಾದಗಿರಿ : ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಮಹಾಮಾರಿ ದ್ವಿ ಶತಕ ಬಾರಿಸಿ ಅತೀ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾದ ವರದಿಯಾಗಿದೆ.

Advertisement

ಜಿಲ್ಲೆಯಲ್ಲಿ ಈವರೆಗೆ 2970 ಜನ ಸೋಂಕಿತರು ಪತ್ತೆಯಾಗಿದ್ದು ಇನ್ನೂ ಕ್ರೂರಿಯ ಅಟ್ಟಹಾಸ ಮುಂದುವರಿದಿದ್ದು ಇಂದು ಇಬ್ಬರು ಮರಣ ಹೊಂದಿದ್ದು ಒಟ್ಟು ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 16 ಮಂದಿ ಸಾವನ್ನಪ್ಪಿದ್ದಾರೆ.

ದಿನದಿಂದ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಇಂದಿನ 200ಪ್ರಕರಣಗಳು ಇದುವರೆಗಿನ ದಾಖಲೆಯ ಪ್ರಕರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next