Advertisement
ಯದುವೀರ್ ಒಡೆಯರ್ ಬಗ್ಗೆ ಕಾಂಗ್ರೆಸ್ ನಾಯಕರು ಮೃದು ಧೋರಣೆ ಹೊಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ನವರು ನನ್ನ ಬಗ್ಗೆ ಮೃದು ಧೋರಣೆ ತಳೆದಿರುವ ಕುರಿತು ಏನನ್ನೂ ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯಕ್ತಿಕ ಟೀಕೆ ಮಾಡುವುದಿಲ್ಲ ಎಂದರು. ಇದುವರೆಗೆ ನನಗೆ ಏನು ಸಿಕ್ಕಿರಲಿಲ್ಲವೋ ಅದು ಕಳೆದ 15 ದಿನಗಳಿಂದ ಸಿಗುತ್ತಿದೆ. ಜನರು ತೋರುತ್ತಿರುವ ಕಾಳಜಿಗೆ ನಾನು ಆಭಾರಿ ಎಂದರು. Advertisement
Mysore: ಮುಖ್ಯಮಂತ್ರಿ, ಕಾಂಗ್ರೆಸ್ ಬಗ್ಗೆ ಮಾತನಾಡಲಾರೆ: ಯದುವೀರ್
10:21 PM Mar 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.