Advertisement

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

02:24 PM Sep 29, 2024 | Team Udayavani |

ಉಡುಪಿ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೆ. 29ರ ರವಿವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು.

Advertisement

ಆ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು.

ರವಿವಾರ ಜಿಲ್ಲಾ‌ ಬಿಜೆಪಿ ವತಿಯಿಂದ ಕುಂಜಿಬೆಟ್ಟು ಶಾರದ ಮಂಟಪದಲ್ಲಿ ಜರಗಿದ ಬಿಜೆಪಿ ಸಾಹಿತ್ಯ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಶ್ರೀಮಠದ ನಾಗರಾಜ‌ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next