Advertisement

ಯಕ್ಷ ಧ್ರುವ ಪಟ್ಲ ಫೌಂಡೇಶನ್‌ ಮುಂಬಯಿ ಘಟಕದ ವಿಚಾರ ವಿನಿಮಯ ಸಭೆ

01:07 PM May 18, 2019 | Vishnu Das |

ಮುಂಬಯಿ: ಯಕ್ಷಾಂ ಬಿಕೆಯ ಮಡಿಲ ಯಕ್ಷ ಸಿಡಿಲ ಮರಿಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ ಇದರ ಮುಂಬಯಿ ಘಟಕದ ಕಾರ್ಯಚಟುವಟಿಕೆಗಳ ಅವಲೋಕನಕ್ಕಾಗಿ ವಿಚಾರ ವಿನಿಮಯ ಸಭೆಯು ಮೇ 20ರಂದು ಸಂಜೆ 6 ಗಂಟೆಗೆ ಕುರ್ಲಾ ಪೂರ್ವ ಬಂಟರ ಭವನದ ರಂಜನಿ ಸುಧಾಕರ ಹೆಗ್ಡೆ (ತುಂಗಾ) ಶಿಕ್ಷಣ ಮತ್ತು ಸಮಾಜ ಕಲ್ಯಾಣ ಎನೆಕ್ಸ್‌ ಸಂಕೀರ್ಣದಲ್ಲಿ ಜರಗಲಿದೆ.

Advertisement

ಸಂಸ್ಥೆಯ ಗೌರವಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಪಟ್ಲ ಫೌಂಡೇಶನ್‌ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ ಹಾಗೂ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಕಡಂದಲೆ ಸುರೇಶ್‌ ಭಂಡಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next