Advertisement

Yaksahagana ಖ್ಯಾತ ಭಾಗವತ ಹೃದಯಾಘಾತದಿಂದ ನಿಧನ

12:53 PM Sep 21, 2023 | Team Udayavani |

ಸಿದ್ಧಾಪುರ: ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್‌ (57) ಸೆ. 21ರ ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

Advertisement

ಯಕ್ಷಗಾನ ಭಾಗವತರಾಗಿ ಮಾತ್ರವಲ್ಲದೆ ಕೃತಿ ರಚನಾಕಾರರೂ ಆಗಿದ್ದರು. ಹಲವು ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿ ಅಭಿಮಾನಿಗಳನ್ನು ಸಂಪಾದಿಸಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಬಂಧುಗಳನ್ನು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಕಲಾವಿದರು ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next