Advertisement

Yakshagana ಕಲಾವಿದ ವಿಶಾಲ್‌ ಜೈನ್‌ ವಾಮದಪದವು ನಿಧನ

12:27 AM Aug 06, 2024 | Team Udayavani |

ಪುಂಜಾಲಕಟ್ಟೆ: ಯಕ್ಷಗಾನ ಹಾಸ್ಯ ಕಲಾವಿದ, ಚೆನ್ನೈತ್ತೋಡಿ ಗ್ರಾಮದ ಅಂದ್ರಳಿಕೆ, ಅಂತರಗುತ್ತು ನಿವಾಸಿ ಮುನಿರಾಜ ಚೌಟ ಅವರ ಪುತ್ರ ವಿಶಾಲ್‌ ಜೈನ್‌ (ವಿ.ಕೆ.ಜೈನ್‌) ವಾಮದಪದವು (47) ಅವರು ಆ.5ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Advertisement

ಮೃತರು ತಂದೆ, ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಅವರು ಬೆಂಕಿನಾಥೇಶ್ವರ ಮೇಳ, ಸಸಿಹಿತ್ಲು ಮೇಳ, ಸುಂಕದಕಟ್ಟೆ ಮೇಳಗಳಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಬಪ್ಪನಾಡು ಮೇಳದ ಕಲಾವಿದ ರಾಗಿದ್ದರು. ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next