Advertisement
ಹನೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗುಜರಾತ್ನಲ್ಲಿ ನರಮೇಧ ಮಾಡಿದವರು ಯಾರು ಎಂದು ಪ್ರಶ್ನಿಸಿದರಲ್ಲದೆ, ಕ್ರಿಮಿನಲ್ ಚಟುವಟಿಕೆ ಹಿನ್ನೆಲೆಯುಳ್ಳ ಇವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಟೀಕಿಸಿದರು. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರಕಾರ ಅಂದರೆ ಅದು ನರೇಂದ್ರ ಮೋದಿ ಸರಕಾರ ಎಂದು ವಾಗ್ಧಾಳಿ ನಡೆಸಿದರು. Advertisement
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
08:30 PM Mar 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.