Advertisement
ಕೋಲಾರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಅವರ ನಿವಾಸದ ಬಳಿ ಜಮಾಯಿಸಿ ಈ ಬಾರಿ ಡಿ.ಎಸ್.ವೀರಯ್ಯ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಮಾನಪ್ಪ ವಜ್ಜಲ್ ಕೂಡ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ತೇಜಸ್ವಿನಿ ಅನಂತ ಕುಮಾರ್ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
-ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ